Saturday, June 6, 2026
Homeಕರಾವಳಿಬೆಳ್ತಂಗಡಿ; ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ; ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಆಯ್ಕೆ

- Advertisement -
- Advertisement -

ಬೆಳ್ತಂಗಡಿ; ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ತಮ್ಮ ವಿದ್ಯಾರ್ಥಿ ಜೀವನದಿಂದಲೇ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದ ಯತೀಶ್ ಶೆಟ್ಟಿ, ಬಿಜೆಪಿಯ ಸಕ್ರೀಯ ಕಾರ್ಯಕರ್ತ. ಅಲ್ಲದೇ ಬೆಳ್ತಂಗಡಿಯ ಖ್ಯಾತ ನ್ಯಾಯವಾದಿಗಳಲ್ಲಿ ಒಬ್ಬರು.

- Advertisement -

Latest News

error: Content is protected !!