Thursday, June 4, 2026
Homeಕರಾವಳಿಉಡುಪಿಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಚಲನಚಿತ್ರ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಚಲನಚಿತ್ರ ನಟ ಶಿವರಾಜಕುಮಾರ್ ಭೇಟಿ

- Advertisement -
- Advertisement -

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ‌ಮತ್ತು ಚಲನಚಿತ್ರ ನಟ ಶಿವರಾಜ್ ಕುಮಾರ್ ಭೇಟಿ ನೀಡಿದ್ದಾರೆ.

ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೀತಾ ಶಿವರಾಜಕುಮಾರ್, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಸಚಿವ ಮಧು ಬಂಗಾರಪ್ಪ,ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮತ್ತು ಬಿ.ಎಂ. ಸುಕುಮಾರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದೇ ವೇಳೆ ಮೂಕಾಂಬಿಕಾ ದೇವಸ್ಥಾನದ ವತಿಯಿಂದ ನಟ ಶಿವರಾಜ್ ಕುಮಾರ್ ಗೆ ವಿಶೇಷ ಗೌರವ ಸಲ್ಲಿಸಲಾಯಿತು.

- Advertisement -

Latest News

error: Content is protected !!