Saturday, October 17, 2026
Homeಕರಾವಳಿಧರ್ಮಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

ಧರ್ಮಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

- Advertisement -
- Advertisement -

ಧರ್ಮಸ್ಥಳ: ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ‌.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಡಿ.ಕೆ.‌ ಶಿವಕುಮಾರ್ ಬಳಿಕ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.

ಇದೇ ವೇಳೆ ಮಾತನಾಡಿದ ಡಿಸಿಎಂ, ಧರ್ಮಯುದ್ಧದಲ್ಲಿ ಯಾವಾಗಲೂ ಮಂಜುನಾಥನ ದರ್ಶನ ಪಡೆಯುತ್ತೇನೆ, ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಮತ್ತು ಅಣ್ಣಪ್ಪ ಸ್ವಾಮಿ ದರ್ಶನ ಪಡೆಯುವ ಪದ್ದತಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!