Tuesday, June 9, 2026
Homeತಾಜಾ ಸುದ್ದಿಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದ ಕೋಟ ಶ್ರೀನಿವಾಸ ಪೂಜಾರಿ

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಭೇಟಿ ಮಾಡಿದ ಕೋಟ ಶ್ರೀನಿವಾಸ ಪೂಜಾರಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಭೇಟಿ ವೇಳೆ ಶಾಲು ಹೊದಿಸಿ ಹಾರ ಹಾಕಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಿರ್ಮಲಾನಂದನಾಥ ಸ್ವಾಮೀಜಿ ಗೌರವಿಸಿದರು.

ಇದಕ್ಕೂ ಮುನ್ನ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನೂ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

- Advertisement -

Latest News

error: Content is protected !!