- Advertisement -
- Advertisement -
ಉಡುಪಿ:ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
- Advertisement -