Sunday, June 7, 2026
Homeಕರಾವಳಿಬಂಟ್ವಾಳ: 15 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಚೇತರಿಸಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: 15 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಚೇತರಿಸಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ: 15 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಚೇತರಿಸಿಕೊಂಡಿದ್ದ ವ್ಯಕ್ತಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪ್ರವೀಣ್ ನಜರತ್ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಪ್ರವೀಣ್ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.ಮಾ.29 ರಂದು ಗುಡ್ ಪ್ರೈಡೆ ದಿನದಂದು ‌ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದುವನು‌ ಮಧ್ಯಾಹ್ನ ವಿಪರೀತ ಕುಡಿದು ಮನೆಗೆ ಬಂದಾತನನ್ನು ಮನೆಯಲ್ಲಿ ಯಾಕೆ ಕುಡಿಯುತ್ತಿಯಾ ಎಂದು ‌ಬುದ್ದಿ ಮಾತು ಹೇಳಿದಾಗ ಮನೆಯವರ ಮುಂದೆಯೇ ಯಾವುದೋ ವಿಷ ಪದಾರ್ಥ ಸೇವಿಸಿದ್ದಾರೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

- Advertisement -

Latest News

error: Content is protected !!