Thursday, June 25, 2026
Homeತಾಜಾ ಸುದ್ದಿದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 10ಕ್ಕೆ..?

ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 10ಕ್ಕೆ..?

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 

- Advertisement -

Latest News

error: Content is protected !!