Friday, June 5, 2026
Homeಕರಾವಳಿಉಡುಪಿಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

- Advertisement -
- Advertisement -

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಕೆ. ಜೆ.ಜಾರ್ಜ್, ಮಾಜಿ ಶಾಸಕ ವಿನಯ ಕುಮಾರ ಸೊರಕೆ, ಮೋಟಮ್ಮ, ಅಂಶುಮಂತ್ ಜೊತೆಗಿದ್ದರು.

- Advertisement -

Latest News

error: Content is protected !!