Thursday, June 4, 2026
Homeತಾಜಾ ಸುದ್ದಿಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಶೋಭಾ ಕರಂದ್ಲಾಜೆ

ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಶೋಭಾ ಕರಂದ್ಲಾಜೆ

- Advertisement -
- Advertisement -

ಬೆಂಗಳೂರು; ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ನಿಲ್ದಾಣದಿಂದ ವಾಜರಹಳ್ಳಿ ನಿಲ್ದಾಣದವರೆಗೆ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಇತರ ಮುಖಂಡರ ಜೊತೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಕನಕಪುರ ರಸ್ತೆಯ ವಾಜರಹಳ್ಳಿಯಲ್ಲಿ ಬಿಜೆಪಿ ಬೂತ್ ಮತ್ತು ಶಕ್ತಿ ಕೇಂದ್ರ ಪ್ರಮುಖರ ಸಭೆಗೆ ಪಾಲ್ಗೊಳ್ಳಲು ಶೋಭಾ ಕರಂದ್ಲಾಜೆ ಮೆಟ್ರೋದಲ್ಲಿ ತೆರಳಿದರು.

- Advertisement -

Latest News

error: Content is protected !!