Sunday, June 7, 2026
Homeತಾಜಾ ಸುದ್ದಿವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೂ ಕೊರೋನಾ ಪಾಸಿಟಿವ್

ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೂ ಕೊರೋನಾ ಪಾಸಿಟಿವ್

- Advertisement -
- Advertisement -

ರಾಮನಗರ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ‘ಕಳೆದ ನಾಲ್ಕು ದಿನಗಳಿಂದ ಜ್ವರ ಇತ್ತು. ಹಾಗಾಗಿ ಕ್ವಾರಂಟೈನ್​ನಲ್ಲಿ ಇದ್ದೆ. ಗುರುವಾರ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ನಿನ್ನೆಯೇ(ಶುಕ್ರವಾರ) ಕೋವಿಡ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ’ ಎಂದು ಹೇಳಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೊವೀಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ…

Posted by Puttanna Mlc on Saturday, 4 July 2020

- Advertisement -

Latest News

error: Content is protected !!