Thursday, June 4, 2026
Homeಶಿವಮೊಗ್ಗಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್  ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್  ನಾಮಪತ್ರ ಸಲ್ಲಿಕೆ

- Advertisement -
- Advertisement -

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಪತಿ  ನಟಿ, ಶಿವರಾಜ್ ಕುಮಾರ್, ಸಚಿವ,  ಸಹೋದರ ಮಧುಬಂಗಾರಪ್ಪ ,ಬೇಳೂರು ಗೋಪಾಲಕೃಷ್ಣ, ಆಯನೂರು ಮಂಜುನಾಥ್, ಗೋಪಾಲ್ ಪೂಜಾರಿ ಸಾಥ್ ನೀಡಿದರು.

ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಗುರುದತ್ ಹೆಗ್ಡೆಗೆ ನಾಮಪತ್ರ  ಸಲ್ಲಿಕೆ ಮಾಡಿದ್ರು.ಇನ್ನು ಜಿಲ್ಲೆಯ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!