Saturday, June 6, 2026
Homeಕರಾವಳಿಮಂಗಳೂರುಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಗುಡ್ಡು ಯಾದವ್  ಮೃತ ಕಾರ್ಮಿಕ.

ಗುಡ್ಡು ಯಾದವ್ ರಸ್ತೆ ಬದಿ‌ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!