Friday, August 28, 2026
Homeಕರಾವಳಿಮಂಗಳೂರುಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ವಕೀಲರ ಸಮಾವೇಶ

ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ವಕೀಲರ ಸಮಾವೇಶ

- Advertisement -
- Advertisement -

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರಿ‌ನಲ್ಲಿ ಬಿಜೆಪಿ ವತಿಯಿಂದ ವಕೀಲರ ಸಮಾವೇಶ ಅಯೋಜಿಸಲಾಗಿತ್ತು.

ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಗೌರವ್ ಭಾಟಿಯಾ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕೂಡಾ ಪಾಲ್ಗೊಂಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ವಕೀಲರ ಸಮಾವೇಶವನ್ನು ಆಯೋಜಿಸಲಾಗಿತ್ತು.

- Advertisement -

Latest News

error: Content is protected !!