Friday, June 5, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆ

ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆ

- Advertisement -
- Advertisement -

ಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಸೋನು ಸೋಂಕರ್‌ ಅವರ ಪತ್ನಿ ರೀಮಾ ಸೋಂಕರ್‌ (26) ಮತ್ತು ಮಗು ರಿಯಾ (1) ನಾಪತ್ತೆಯಾವರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಟೀರಿಯರ್‌ ಡೆಕೊರೇಟರ್‌ ಆಗಿರುವ ಸೋನು ಸೋಂಕರ್‌ ಉತ್ತರ ಪ್ರದೇಶದ ಅಜಾಮ್‌ ಘರ್‌ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಅವರ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು.

ಎ. 22ರಂದು ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದು ಸಂಜೆ ಮರಳಿ ಬಂದಾಗ ಮನೆಯ ಬಾಗಿಲಿಗೆ ಬೀಗ ಹಾಕಿ ಪತ್ನಿ, ಮಗು ನಾಪತ್ತೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!