Thursday, June 4, 2026
Homeಕರಾವಳಿಕಡಬ : ಸಾಲ ಮರುಪಾವತಿ ಮಾಡಲಾಗದೆ ನೊಂದು ಯುವಕ ಆತ್ಮಹತ್ಯೆ

ಕಡಬ : ಸಾಲ ಮರುಪಾವತಿ ಮಾಡಲಾಗದೆ ನೊಂದು ಯುವಕ ಆತ್ಮಹತ್ಯೆ

- Advertisement -
- Advertisement -

ಕಡಬ : ಸಾಲ ಮರುಪಾವತಿ ಮಾಡಲಾಗದೆ ನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ಸಮೀಪದ ಕಾಣಿಯೂರಿನಲ್ಲಿ ನಡೆದಿದೆ.

ಕಡಬದ ಕಾಣಿಯೂರು ಸಮೀಪದ ಬೆಳಂದೂರಿನ ಪಟ್ಟೆ ಮನೆ ನಿವಾಸಿ ಕೊಂಡಿದ್ದ ರಾಜೇಶ್ ಕುಮಾ‌ರ್ (37) ಮೃತ ದುರ್ದೈವಿ. ಪ್ಲಂಬಿಂಗ್ ಕೆಲಸ ಮಾಡಿಕೊಂಡಿದ್ದ ರಾಜೇಶ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇವರು ಮನೆ ಸಮೀಪವಿರುವ ಕೊಟ್ಟಿಗೆಯ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!