Sunday, June 29, 2025
Homeತಾಜಾ ಸುದ್ದಿಮಾಜಿ ಸಚಿವ, ಶಾಸಕ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ: ನಿರೀಕ್ಷಣಾ ಜಾಮೀನುಗಾಗಿ ಕೋರ್ಟ್ ಗೆ ಅರ್ಜಿ

ಮಾಜಿ ಸಚಿವ, ಶಾಸಕ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ: ನಿರೀಕ್ಷಣಾ ಜಾಮೀನುಗಾಗಿ ಕೋರ್ಟ್ ಗೆ ಅರ್ಜಿ

spot_img
- Advertisement -
- Advertisement -

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್‌ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣಗೆ ನೋಟಿಸ್ ಕೂಡ ನೀಡಿದ್ದಾರೆ. ಹೀಗಾಗಿ ಅವರು ಬಂಧನದ ಭೀತಿ ಎದುರಿಸುತ್ತಿದ್ದು, ಈಗ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ಲುಕ್ ಔಟ್ ನೋಟಿಸ್ ನೀಡಿದ್ದು ಎಸ್ ಐಟಿ ವಿಚಾರಣೆಗೆ ಹಾಜರಾಗದಿರುವ ಸಂಸದನಿಗೆ ಇದೀಗ ಬಂಧನ ಭೀತಿ ಶುರುವಾಗಿದೆ.

- Advertisement -
spot_img

Latest News

error: Content is protected !!