Friday, August 28, 2026
Homeಕರಾವಳಿಉಡುಪಿಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

- Advertisement -
- Advertisement -

ಮಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ಚಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಧಿಕ್ಕಾರ ಕೂಗಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬಂಧನ ಮಾಡುವಂತೆ ಆಗ್ರಹಿಸಿದರು.

ಪ್ಲಕಾರ್ಡ್ ಗಳನ್ನು ಹಿಡಿದು ಪ್ರತಿಭಟನೆ ಮಾಡಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪೆನ್ ಡ್ರೈವ್ ಪ್ರಕರಣದ ಕುರಿತು ಬಿಜೆಪಿ ಹೋರಾಟ ಯಾವಾಗ ಎಂದು ಪ್ರಶ್ನಿಸಿದ್ದಾರೆ.

- Advertisement -

Latest News

error: Content is protected !!