Saturday, June 6, 2026
Homeಕರಾವಳಿಮಂಗಳೂರುಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ‌ ಖೈದಿ ಆತ್ಮಹತ್ಯೆ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ‌ ಖೈದಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ವಿಚಾರಣಾಧೀನ ಖೈದಿಯೊಬ್ಬ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವೆನ್ ಲಾಕ್ ಆಸ್ಪತ್ರೆಯಲ್ಲಿ ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಖೈದಿ ಮಹಮ್ಮದ್ ನೌಫಲ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನೌಫಲ್ ನನ್ನು ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು.‌

ಸೆಲ್ ವಾರ್ಡ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!