Saturday, June 6, 2026
Homeಕರಾವಳಿದಕ್ಷಿಣಕನ್ನಡದಲ್ಲಿ ಕೊರೊನಾಗೆ ಮತ್ತೊಂದು ಬಲಿ

ದಕ್ಷಿಣಕನ್ನಡದಲ್ಲಿ ಕೊರೊನಾಗೆ ಮತ್ತೊಂದು ಬಲಿ

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಒಂದು ಕಡೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ ಕೊರೊನಾ ಸೋಂಕಿಗ ಒಳಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

ಇಂದು ಮತ್ತೆ ಕೊರೊನಾಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಮಂಗಳೂರು ಹೊರವಲಯದ 52 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಹಿನ್ನೆಲೆ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!