Friday, June 27, 2025
Homeಕರಾವಳಿಮಂಗಳೂರುಕಡಬ: ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

ಕಡಬ: ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

spot_img
- Advertisement -
- Advertisement -

ಕಡಬ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಓರ್ವ ಸಾವಿಗೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ನಡೆದಿದ್ದು,ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.

ಸಿಡಿಲು ಬಡಿದ ಪರಿಣಾಮ ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೊಳೆ ಬದಿಯಲ್ಲಿದ್ದ ಶೆಡ್ ನಲ್ಲಿ ಕಾರ್ಮಿಕರು ಇದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!