Thursday, June 26, 2025
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ರಕ್; ಅಪಾಯದಿಂದ ಪಾರಾದ ಸವಾರೆ

ಉಡುಪಿ: ಚಲಿಸುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಟ್ರಕ್; ಅಪಾಯದಿಂದ ಪಾರಾದ ಸವಾರೆ

spot_img
- Advertisement -
- Advertisement -

ಉಡುಪಿ: ಚಲಿಸುತ್ತಿದ್ದ ವೇಳೆ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದ ಕಾರಣ ಸ್ಕೂಟರ್ ಸವಾರೆ ರಸ್ತೆಗೆ ಬಿದ್ದ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ಉಡುಪಿ ತಾಲೂಕಿನ ಅಂಬಾಗಿನ ಪೆರಂಪಳ್ಳಿ ಕ್ರಾಸ್ ಬಳಿ ಈ ಅಪಘಾತ ನಡೆದಿದೆ.ನೇರವಾಗಿ ಹೋಗುತ್ತಿದ್ದ ಸ್ಕೂಟರ್ ಗೆ ಎಡ ಭಾಗಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಕೂಡಲೇ ಸ್ಕೂಟರ್ ಪಲ್ಟಿಯಾಗಿ ಸವಾರೆ ರಸ್ತೆಗೆ ಬಿದ್ದಿದ್ದು, ಟ್ರಕ್ ಚಾಲಕ ಕೂಡಲೇ ಬ್ರೇಕ್ ಹಾಕಿದ ಕಾರಣ ಹೆಚ್ಚಿನ ಅನಾಹುತ ತಪ್ಪಿ ಹೋಗಿದೆ.

- Advertisement -
spot_img

Latest News

error: Content is protected !!