Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಇಂದು ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪ್ರಚಾರ ಸಭೆ

ಮಂಗಳೂರಿನಲ್ಲಿ ಇಂದು ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪ್ರಚಾರ ಸಭೆ

- Advertisement -
- Advertisement -

ಬೆಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ಭೆಕೈಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಸಮಿತಿ ಸಭೆ ನಡೆಯಲಿದೆ.ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಚಾರ ಸಭೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಶಾಸಕರುಗಳು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!