Saturday, June 6, 2026
Homeಕರಾವಳಿಸುಳ್ಯದಲ್ಲಿ ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ; ಸಂಸದ ನಳೀನ್ ಕುಮಾರ್ ಕಟೀಲ್ ಭಾಗಿ

ಸುಳ್ಯದಲ್ಲಿ ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ; ಸಂಸದ ನಳೀನ್ ಕುಮಾರ್ ಕಟೀಲ್ ಭಾಗಿ

- Advertisement -
- Advertisement -

ಸುಳ್ಯ: ಬಿಜೆಪಿ ಮುಖಂಡರಾಗಿದ್ದ ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ ನಡೆಯಿತು.ಸಮಾಜಸೇವಾ ಸಂಘ ಸಂಸ್ಥೆಗಳ ಜಂಟಿ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕಿನ ಮೇನಾಲದಲ್ಲಿ ಶಿಬಿರ ನಡೆಯಿತು.

ರಕ್ತದಾನ ಶಿಬಿರದಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಭಾಗವಹಿಸಿ, ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ರಾಕೇಶ್ ರೈ ಕೆಡೆಂಜಿ, ಪಿ.ಬಿ. ಸುಧಾಕರ್ ರೈ ಮತ್ತಿತರರು  ಉಪಸ್ಥಿತರಿದ್ದರು

- Advertisement -

Latest News

error: Content is protected !!