Thursday, June 4, 2026
Homeತಾಜಾ ಸುದ್ದಿಪೇಜಾವರ ಶ್ರೀ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಪೇಜಾವರ ಶ್ರೀ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಇಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಭೇಟಿ ಮಾಡಿದ ವಿಜಯೇಂದ್ರ, ಸ್ವಾಮೀಜಿಯವರನ್ನು ಗೌರವಿಸಿ ಆಶೀರ್ವಾದ ಪಡೆದರು‌.

ನಂತರ ವಿಜಯೇಂದ್ರ ಕೆಲವು ಹೊತ್ತು ಸ್ವಾಮೀಜಿ ಜೊತೆ ಮಾತುಕತೆ ನಡೆಸಿದರು.ಈ ವೇಳೆ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಕೂಡಾ ಉಪಸ್ಥಿತರಿದ್ದರು.

- Advertisement -

Latest News

error: Content is protected !!