- Advertisement -
- Advertisement -
ಬೆಳ್ತಂಗಡಿಯ ಬಿಜೆಪಿ ಮಂಡಲ ವತಿಯಿಂದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಮೇ 20 ಸೋಮವಾರದಂದು ಬೆಳ್ತಂಗಡಿಯಲ್ಲಿ ಜರುಗಿತು.

ಈ ಮೆರವಣಿಗೆಯು ಬೆಳ್ತಂಗಡಿಯ ಲಾಯಿಲ ಸಂಗಮದ ಬಳಿಯಿಂದ ಮಿನಿ ವಿಧಾನಸೌಧದ ಬಳಿಯವರೆಗೂ ಬೃಹತ್ ಪ್ರತಿಭಟನೆಯ ಮೂಲಕ ನಡೆಯಿತು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ತರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ ನಾಯಕ್ , ಶಾಸಕ ಹರೀಶ್ ಪೂಂಜ, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿಯ ಪ್ರಮುಖ ಮುಖಂಡರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -