Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿದ ಮರ, ಮೂರು ವಿದ್ಯುತ್ ಕಂಬಗಳು ಮುರಿದು ಹಾನಿ

ಮಂಗಳೂರು: ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿದ ಮರ, ಮೂರು ವಿದ್ಯುತ್ ಕಂಬಗಳು ಮುರಿದು ಹಾನಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಸಣ್ಣ ಪುಟ್ಟ ಹಾನಿ ಸಂಭವಿಸಿವೆ.

ಕಟೀಲು ಸಮೀಪದ ಮಾಂಜಲ್ ಬಳ್ಳಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಕೆಲವು ಹೊತ್ತು ಅಡ್ಡಿ ಉಂಟಾಗಿತ್ತು.

ಮರ ಬಿದ್ದ ಕಾರಣದಿಂದಾಗಿ ಮೂರು ವಿದ್ಯುತ್ ಕಂಬಗಳು ಕೂಡಾ ಮುರಿದು ಬಿದ್ದು ಹಾನಿ ಸಂಭವಿಸಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಮರ ತೆರವುಗೊಳಿಸಿ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು‌

- Advertisement -

Latest News

error: Content is protected !!