Wednesday, June 3, 2026
Homeಕರಾವಳಿಉಡುಪಿಉಡುಪಿ ; ಸಿಡಿಲು ಬಡಿದು ಬಿಸಿಎ ವಿದ್ಯಾರ್ಥಿ ಸಾವು

ಉಡುಪಿ ; ಸಿಡಿಲು ಬಡಿದು ಬಿಸಿಎ ವಿದ್ಯಾರ್ಥಿ ಸಾವು

- Advertisement -
- Advertisement -

ಉಡುಪಿ ; ಸಿಡಿಲು ಬಡಿದು ಬಿಸಿಎ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿರ್ವ ಪಂಚಾಯ್ತಿ ಬಳಿಯ ಮಾಣಿಬೆಟ್ಟು ಬಳಿ ನಡೆದಿದೆ. MSRS ಕಾಲೇಜಿನ 2ನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಪೂಜಾರಿ (20) ಮೃತ ದುರ್ದೈವಿ.

ರಕ್ಷಿತ್ ಸ್ನಾನಕ್ಕೆಂದು ಬಚ್ಚಲು ಮನೆ ಬಳಿ ನಿಂತಿದ್ದಾಗ ಏಕಾಏಕಿ ಸಿಡಿಲು ಬಡಿದಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!