Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ;ಟ್ರಾನ್ಸ್ ಫಾರ್ಮರ್ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸಾವು

ಬಂಟ್ವಾಳ;ಟ್ರಾನ್ಸ್ ಫಾರ್ಮರ್ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸಾವು

- Advertisement -
- Advertisement -

ಬಂಟ್ವಾಳ;ಟ್ರಾನ್ಸ್ ಫಾರ್ಮರ್ ಬಳಿ ನಿಂತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸತೀಶ್ ಮೃತ ದುರ್ದೈವಿ.

 ಸತೀಶ್ ‌ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳಲು ರಸ್ತೆಯ ಬದಿಯಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ನಿಂತುಕೊಂಡಿದ್ದಾಗ ಆಕಸ್ಮಿಕವಾಗಿ ಸಿಡಿಲು ಬಡಿದು , ಒಮ್ಮೆಲೇ ವಿದ್ಯುತ್ ಶಾಕ್ ತಗಿ ಸಾವನ್ನಪ್ಪಿದ್ದಾರೆ. ಇನ್ನು ಈ  ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!