Sunday, June 7, 2026
Homeಕರಾವಳಿಮಂಗಳೂರುಪುತ್ತೂರು : ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಹೆಚ್ಚು ಬೈಕ್ ಗಳಿಗೆ ಗುದ್ದಿದ ಕಾರು

ಪುತ್ತೂರು : ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಹೆಚ್ಚು ಬೈಕ್ ಗಳಿಗೆ ಗುದ್ದಿದ ಕಾರು

- Advertisement -
- Advertisement -

ಪುತ್ತೂರು : ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಹೆಚ್ಚು ಬೈಕ್ ಗಳಿಗೆ ಗುದ್ದಿದ ಘಟನೆ ಪುತ್ತೂರಿನ ಸಂಟ್ಯಾರ್ ನಲ್ಲಿ ನಡೆದಿದೆ.

ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬಂದ ಕಾರು  ಬ್ರೇಕ್ ಫೇಲ್ ಆಗಿ ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ಬೈಕ್ ಗಳಿಗೆ ಗುದ್ದಿದೆ. ಪರಿಣಾಮ ಬೈಕ್ ಗಳು ಜಖಂ ಆಗಿವೆ.

ಅಪಘಾತದಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಸಂಪ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!