Friday, June 5, 2026
Homeತಾಜಾ ಸುದ್ದಿನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

- Advertisement -
- Advertisement -

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ .

ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!