Saturday, June 6, 2026
Homeಕರಾವಳಿಉಡುಪಿಉಡುಪಿ: ಕಲ್ಯಾ ಗ್ರಾಮದಲ್ಲಿ ಹಗಲಿನಲ್ಲೇ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ

ಉಡುಪಿ: ಕಲ್ಯಾ ಗ್ರಾಮದಲ್ಲಿ ಹಗಲಿನಲ್ಲೇ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ

- Advertisement -
- Advertisement -

ಉಡುಪಿ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಮಲಯ್ಯಬೆಟ್ಟು ಬಳಿ ಚಿರತೆ ಕಾಣಿಸಿಕೊಂಡಿದೆ.

ರಸ್ತೆಯಲ್ಲಿ ಚಿರತೆ ತಿರುಗಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿರತೆಯ ವೀಡಿಯೋ ಹರಿದಾಡಿದೆ.

ಹಗಲು ವೇಳೆಯಲ್ಲಿಯೇ ಚಿರತೆ ನೋಡಿ ಸಾರ್ವಜನಿಕರಲ್ಲಿ ಆತಂಕ ಮೂಡಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹ ವ್ಯಕ್ತವಾಗಿದೆ.

- Advertisement -

Latest News

error: Content is protected !!