Friday, June 27, 2025
Homeಕರಾವಳಿಮಂಗಳೂರುವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಯಾಗಿ ಐವಾನ್ ಡಿಸೋಜ ನಾಮಪತ್ರ

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಯಾಗಿ ಐವಾನ್ ಡಿಸೋಜ ನಾಮಪತ್ರ

spot_img
- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಎಂಎಲ್ಸಿ ಐವಾನ್ ಡಿಸೋಜ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಸಚಿವರು ಉಪಸ್ಥಿತರಿದ್ದರು.

ಜೂನ್ 13 ರಂದು ತೆರವಾಗಿರುವ ಹನ್ನೊಂದು ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಐವಾನ್ ಡಿಸೋಜಾ ಅವಿರೋಧವಾಗಿ ಅಯ್ಕೆಯಾಗುವುದು ನಿಶ್ಚಿತವಾಗಿದೆ.

- Advertisement -
spot_img

Latest News

error: Content is protected !!