- Advertisement -
- Advertisement -
ಮಂಗಳೂರು; ರಾಜ್ಯದ ಪ್ರತಿಷ್ಟೆಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣಕನ್ನಡದಲ್ಲಿ ಕಮಲ ಅರಳಿದೆ. ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 1,45,258 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಬ್ರಿಜೇಶ್ ಚೌಟ 7,28, 689ಮತಗಳನ್ನು ಪಡೆದರೆ, ಪದ್ಮರಾಜ್ 5,84,167 ಪಡೆದು 1,44,522 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು,
- Advertisement -