Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ;ಎಕ್ಸೆಲ್ ನ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ 10...

ಬೆಳ್ತಂಗಡಿ;ಎಕ್ಸೆಲ್ ನ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ 10 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

- Advertisement -
- Advertisement -

ಬೆಳ್ತಂಗಡಿ;ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಜ್ವಲ್ ಎಚ್.ಎಂ ಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು  10 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್ ನ ಜೊತೆಗೆ ಗೌರವಾರ್ಪಣೆ ಸಲ್ಲಿಸಿದರು.

- Advertisement -

Latest News

error: Content is protected !!