Thursday, June 4, 2026
Homeಕರಾವಳಿಉಡುಪಿಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತವಾಗಿದ್ದ ಚಾಲಕ ಮೃತ್ಯು

ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತವಾಗಿದ್ದ ಚಾಲಕ ಮೃತ್ಯು

- Advertisement -
- Advertisement -

ಉಡುಪಿ: ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ  ಲಘು ಹೃದಯಾಘಾತದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸೇರಿದ್ದು, ಇದೀಗ ಚಿಕಿತ್ಸೆ ಫಲಕರಿಯಾಗದೆ ಅವರು ನಿಧನ ಹೊಂದಿದ್ದಾರೆ.

ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಮೃತಪಟ್ಟವರು.

ಆಲ್ವಿನ್‌ ಡಿ’ಸೋಜಾ ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

 

- Advertisement -

Latest News

error: Content is protected !!