Wednesday, October 14, 2026
Homeತಾಜಾ ಸುದ್ದಿಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ; ಯಾರೆಲ್ಲಾ ಭಾಗಿಯಾಗಲಿದ್ದಾರೆ ಗೊತ್ತಾ?

ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ; ಯಾರೆಲ್ಲಾ ಭಾಗಿಯಾಗಲಿದ್ದಾರೆ ಗೊತ್ತಾ?

- Advertisement -
- Advertisement -

ನವದೆಹಲಿ : ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಇನ್ನು ಈ ಕಾರ್ಯಕ್ರಮಕ್ಕೆ ವಿಶ್ವದ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರಿ ಮಂಡಲದ ಸದಸ್ಯರು ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ, ಸೀಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫಿಫ್ ಮತ್ತು ಇತರ ನಾಯಕರು ಮತ್ತು ಉನ್ನತ ರಾಜತಾಂತ್ರಿಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!