Saturday, June 6, 2026
Homeತಾಜಾ ಸುದ್ದಿಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ನವದೆಹಲಿ: ಭಾರತ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.ಆ ಮೂಲಕ ನೆಹರೂ ಅವರ ಬಳಿಕ ಮೂರು ಬಾರಿ ಭಾರತದ ಪ್ರಧಾನಿಯಾದ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದಂತ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪದಗ್ರಹಣ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಸುಮಾರು 9000 ಸಾವಿರ ಜನ ಸಾಕ್ಷಿಯಾದರು. ಮೋದಿ ಬಳಿಕ ಸಚಿವರು ಒಬ್ಬೊಬ್ಬರಾಗಿ ಪ್ರಮಾಣವಚನ ಸ್ವೀಕರಿಸಿದರು,

- Advertisement -

Latest News

error: Content is protected !!