Thursday, June 4, 2026
Homeತಾಜಾ ಸುದ್ದಿಪ್ರಜ್ವಲ್ ರೇವಣ್ಣ ಅವರನ್ನು ಕರೆದೊಯ್ದು ಹೆಚ್ ಡಿ ರೇವಣ್ಣ ಮನೆಯಲ್ಲಿ ಸ್ಥಳ ಮಹಜರು ನಡೆಸಿದೆ ಎಸ್...

ಪ್ರಜ್ವಲ್ ರೇವಣ್ಣ ಅವರನ್ನು ಕರೆದೊಯ್ದು ಹೆಚ್ ಡಿ ರೇವಣ್ಣ ಮನೆಯಲ್ಲಿ ಸ್ಥಳ ಮಹಜರು ನಡೆಸಿದೆ ಎಸ್ ಐಟಿ ಅಧಿಕಾರಿಗಳು

- Advertisement -
- Advertisement -

ಬೆಂಗಳೂರು : ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌ ರೇವಣ್ಣ ಅವರು ಎಸ್‌ ಐಟಿ ಅಧಿಕಾರಿಗಳು ಇಂದು ಬಸವನಗುಡಿಯ ಪ್ರಜ್ವಲ್‌ ರೇವಣ್ಣ ತಂದೆ ಹೆಚ್.ಡಿ. ರೇವಣ್ಣ ಅವರ ಮನೆಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.ಸಂತ್ರಸ್ತ ಮಹಿಳೆ ನೀಡಿರುವ ಹೇಳಿಕೆ ಆಧಾರಿಸಿ ಎಸ್‌ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಎಸ್‌ ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!