Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದ ಬ್ರಿಜೇಶ್ ಚೌಟ

ಬಂಟ್ವಾಳ; ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದ ಬ್ರಿಜೇಶ್ ಚೌಟ

- Advertisement -
- Advertisement -

ಬಂಟ್ವಾಳ; ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನಮ್ಮ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮತೀಯ ಶಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕ್ಯಾಪ್ಟನ್ ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!