Saturday, June 6, 2026
Homeಕರಾವಳಿಉಡುಪಿಉಡುಪಿ : ಎರಡು ತಂಡದ ನಡುವೆ ಗ್ಯಾಂಗ್ ವಾರ್ ಪ್ರಕರಣ; ಬೆಳ್ತಂಗಡಿಯ ಓರ್ವ ಆರೋಪಿಯ ಬಂಧನ

ಉಡುಪಿ : ಎರಡು ತಂಡದ ನಡುವೆ ಗ್ಯಾಂಗ್ ವಾರ್ ಪ್ರಕರಣ; ಬೆಳ್ತಂಗಡಿಯ ಓರ್ವ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ನಡು ರಸ್ತೆಯಲ್ಲಿಯೇ ಎರಡು ತಂಡದ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ 6 ಜನರನ್ನು ಬಂಧಿಸಲಾಗಿದ್ದು‌.‌ಇದೀಗ ಪ್ರಕರಣ ಸಂಬಂಧ ಬೆಳ್ತಂಗಡಿಯ ಓರ್ವ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.19 ರಂದು ರಾತ್ರಿ ನಡುರಸ್ತೆಯಲ್ಲಿ ಎರಡು ತಂಡಗಳ ನಡುವೆ ಕಾರು ಡಿಕ್ಕಿ ಹೊಡೆದುಕೊಂಡು ಗ್ಯಾಂಗ್ ವಾರ್ ನಡೆದಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಪುತ್ತಿಲದ ಹೊಟೇಲ್ ನಿವಾಸಿಯಾದ ರಫೀಲ್ ಎಂಬವರ ಮಗ ಸಿನಾನ್ ಅಲಿಯಾಸ್ ಮೊಹಮ್ಮದ್ ಸಿನಾನ್ (24)ನನ್ನು ಪೊಲೀಸರು  ಬಂಧಿಸಿದ್ದಾರೆ.

- Advertisement -

Latest News

error: Content is protected !!