Saturday, June 6, 2026
Homeಕರಾವಳಿಮಂಗಳೂರುಸಂಸದ ಬ್ರಿಜೇಶ್ ಚೌಟ ಭೇಟಿ ಮಾಡಿದ ಆಸ್ಟ್ರೇಲಿಯನ್ ಕಾನ್ಸುಲ್ ಜನರಲ್

ಸಂಸದ ಬ್ರಿಜೇಶ್ ಚೌಟ ಭೇಟಿ ಮಾಡಿದ ಆಸ್ಟ್ರೇಲಿಯನ್ ಕಾನ್ಸುಲ್ ಜನರಲ್

- Advertisement -
- Advertisement -

ಮಂಗಳೂರು: ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಂಗಳೂರಿನಲ್ಲಿರುವ ಸಂಸದರ ಕಚೇರಿಗೆ ಭೇಟಿ ನೀಡಿ ಹಿಲರಿ ಮೆಕ್ ಗೆಚಿ ಬ್ರಿಜೇಶ್ ಚೌಟ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಂಗಳೂರು ಮತ್ತು ಆಸ್ಟ್ರೇಲಿಯಾದ ನಡುವಿನ ಸಂಬಂಧವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇರುವ ಅವಕಾಶಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.

ಹಿಲರಿ ಮೆಕ್ ಗೆಚಿ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಿಗೆ ಆಸ್ಟ್ರೇಲಿಯನ್ ಕಾನ್ಸುಲ್ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!