Saturday, June 13, 2026
HomeUncategorizedಮೂವರು ಸಾಧಕರಿಗೆ ಮಂಗಳೂರು ವಿವಿಯ ಗೌರವ ಡಾಕ್ಟರೇಟ್ ಘೋಷಣೆ

ಮೂವರು ಸಾಧಕರಿಗೆ ಮಂಗಳೂರು ವಿವಿಯ ಗೌರವ ಡಾಕ್ಟರೇಟ್ ಘೋಷಣೆ

- Advertisement -
- Advertisement -

ಮಂಗಳೂರು: ಮೂವರು ಸಾಧಕರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಲಾಗಿದೆ.

ಎಂಆರ್ ಜಿ ಗ್ರೂಪ್ ಸ್ಥಾಪಕಾಧ್ಯಕ್ಷ ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಮತ್ತು ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ತುಂಬೆ ಮೋಯಿದ್ದೀನ್ ಅವರಿಗೆ ಈ ಬಾರಿಯ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

ಕೊಣಾಜೆಯ ಮಂಗಳ ಗಂಗೋತ್ರಿಯಲ್ಲಿ ಇಂದು ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲ ಮತ್ತು ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.

- Advertisement -

Latest News

error: Content is protected !!