Saturday, June 6, 2026
Homeಕರಾವಳಿಮಂಗಳೂರುಬಿಇಎಸ್ ಟಿಐಯು ಕುಲಪತಿಯಾಗಿ ಪ್ರೊ. ಸುಬ್ರಹ್ಮಣ್ಯ ಎಡಪಡಿತ್ತಾಯ ಅಧಿಕಾರ ಸ್ವೀಕಾರ

ಬಿಇಎಸ್ ಟಿಐಯು ಕುಲಪತಿಯಾಗಿ ಪ್ರೊ. ಸುಬ್ರಹ್ಮಣ್ಯ ಎಡಪಡಿತ್ತಾಯ ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು: ಭಾರತೀಯ ಇಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಇನ್ನೋವೇಟಿವ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ಅಧಿಕಾರ ವಹಿಸಿಕೊಂಡಿದ್ದಾರೆ.

ಶುಕ್ರವಾರ ಸುಬ್ರಹ್ಮಣ್ಯ ಎಡಪಡಿತ್ತಾಯ ಬಿಇಎಸ್ ಟಿಐಯು ಕುಲಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಪ್ರೊ. ಸುಬ್ರಹ್ಮಣ್ಯ ಎಡಪಡಿತ್ತಾಯ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಯಾಗಿ ಮತ್ತು ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು.

ಬಿಇಎಸ್ ಟಿಐಯು ಆಂಧ್ರಪ್ರದೇಶ‌ ರಾಜ್ಯದ ಅನಂತಪುರ ಜಿಲ್ಲೆಯಲ್ಲಿದೆ.ಕರ್ನಾಟಕ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಭರತ್ ಲಾಲ್ ಮೀನಾ ಬಿಇಎಸ್ ಟಿಐಯು ಅಧ್ಯಕ್ಷರಾಗಿದ್ದಾರೆ.

- Advertisement -

Latest News

error: Content is protected !!