Thursday, June 4, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

- Advertisement -
- Advertisement -

ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

ಸುಬ್ರಮಣ್ಯನ ದರ್ಶನ ಪಜೆದ ಅವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.

- Advertisement -

Latest News

error: Content is protected !!