Saturday, June 6, 2026
Homeತಾಜಾ ಸುದ್ದಿಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್; ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್; ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್ ಸಿಕ್ಕಿದೆ.  ಸಂಜನಾ ವಿರುದ್ಧ ಎಫ್‌ಐಆರ್ ರದ್ದುಗೊಳಿಸಿದೆ ಹೈಕೋರ್ಟ್ ಆದೇಶ ನೀಡಿದೆ.

ನಟಿ ಸಂಜನಾ ಗಲ್ರಾನಿ ಅವರು ತಮ್ಮ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠ, ಅವರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಿದೆ.

ಅಂದಹಾಗೇ 2020ರ ಸೆಪ್ಟೆಂಬರ್ ನಲ್ಲಿ ನಟಿ ಸಂಜನಾ ಗಲ್ರಾಣಿ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ದಾಳಿ ನಡೆಸಿ, ಬಂಧಿಸಿತ್ತು. ಆ ಬಳಿಕ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇಂತಹ ಎಫ್‌ಐಆರ್ ಅನ್ನು ಹೈಕೋರ್ಟ್ ಇಂದು ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ.

- Advertisement -

Latest News

error: Content is protected !!