Friday, June 5, 2026
Homeಕರಾವಳಿಬೆಳ್ತಂಗಡಿ; ನಾಪತ್ತೆಯಾಗಿದ್ದ ಆಟೋ ಚಾಲಕ ಸುಧಾಕರ್ ಮಾಚಾರ್ ಆತ್ಮಹತ್ಯೆ

ಬೆಳ್ತಂಗಡಿ; ನಾಪತ್ತೆಯಾಗಿದ್ದ ಆಟೋ ಚಾಲಕ ಸುಧಾಕರ್ ಮಾಚಾರ್ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ; ನಾಪತ್ತೆಯಾಗಿದ್ದ ಉಜಿರೆ ಆಟೋ ಚಾಲಕ  ಸುಧಾಕರ್ ಮಾಚಾರ್(35) ಅವರು ಶವವಾಗಿ ಪತ್ತೆಯಾಗಿದ್ದಾರೆ. ಸುಧಾಕರ್ ಅವರು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬ ಗುಡ್ಡೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನ ಬೆಳಿಗ್ಗೆ ಆಟೋದಲ್ಲಿ ಮನೆಯಿಂದ ಹೋದ ಸುಧಾಕರ್ ಅವರು ವಾಪಸ್ ಮನೆಗೆ ಬಂದಿರಲಿಲ್ಲ.  ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಸುಳಿವು ಲಭ್ಯವಾಗಿರಲಿಲ್ಲ. ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.

- Advertisement -

Latest News

error: Content is protected !!