Saturday, June 6, 2026
Homeಕರಾವಳಿದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಬೆಂಗಳೂರು: ಕರಾವಳಿಯಲ್ಲಿ ಈಗಾಗಲೇ ಸುರಿದ ಮಳೆಗೆ 7 ಜನ ಸಾವನ್ನಪ್ಪಿದ್ದಾರೆ. ಇದೀಗ ಕರಾವಳಿಯಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.

 ಕರಾವಳಿಯಲ್ಲಿ ಮುಂದಿನ 5 ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಇಂದಿನಿಂದ ಐದು ದಿನಗಳು ಅಂದರೇ ಜುಲೈ.4ರವರೆಗೆ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!