Thursday, June 4, 2026
Homeಕರಾವಳಿಮಂಗಳೂರುಧರ್ಮಸ್ಥಳ; ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ; ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಧರ್ಮಸ್ಥಳ; ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ. ಜೋಡುಸ್ಥಾನದ ನಿತ್ಯನೂತನ ಭಜನಾ ಮಂದಿರ ಬಳಿಯ ನಿವಾಸಿ ರಕ್ಷಿತಾ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ರಕ್ಷಿತಾ ತಮ್ಮ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ರಕ್ಷಿತಾ ತಂದೆ ತಾಯಿ ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

- Advertisement -

Latest News

error: Content is protected !!