Saturday, August 29, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವರ್ಗಾವಣೆ: ಯತೀಶ್.ಎನ್ ನೂತನ ಎಸ್ಪಿಯಾಗಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವರ್ಗಾವಣೆ: ಯತೀಶ್.ಎನ್ ನೂತನ ಎಸ್ಪಿಯಾಗಿ ನೇಮಕ

- Advertisement -
- Advertisement -

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು,  ಯತೀಶ್.ಎನ್ ನೂತನ ಎಸ್ಪಿಯಾಗಿ ನೇಮಕವಾಗಿದ್ದಾರೆ.

ರಿಷ್ಯಂತ್ ಅವರನ್ನು ಬೆಂಗಳೂರು ವೈಯರ್ಲೆಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್.ಎನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ನೂತನ  ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

- Advertisement -

Latest News

error: Content is protected !!