Thursday, June 4, 2026
Homeಕರಾವಳಿಉಡುಪಿಉಡುಪಿ; ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಉಡುಪಿ; ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ಉಡುಪಿ; ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ನಡೆದಿದೆ.

ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟ ಬಾಲಕಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.

ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿಯಾಗಿರುವ ಭಾಗ್ಯಶ್ರೀಗೆ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಈ  ಹಿನ್ನೆಲೆ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

- Advertisement -

Latest News

error: Content is protected !!